Dakshina Kannada District Police(@spdkpolice) 's Twitter Profileg
Dakshina Kannada District Police

@spdkpolice

ID:3724020738

calendar_today29-09-2015 08:59:53

902 Tweets

8,4K Followers

52 Following

Dakshina Kannada District Police(@spdkpolice) 's Twitter Profile Photo

ದಿ 30.5.2024 ರಂದು ಆಯೋಜಿಸಲಾಗಿದ್ದ, ನೂತನ ಕ್ರಿಮಿನಲ್ ಕಾನೂನುಗಳ ಬಗ್ಗೆ ಮಾಹಿತಿ ಕಾರ್ಯಾಗಾರದಲ್ಲಿ, ಮಾನ್ಯ ಪೊಲೀಸ್ ಅಧೀಕ್ಷಕರಾದ ಸಿ ಬಿ ರಿಷ್ಯಂತ್ ಐ.ಪಿ.ಎಸ್ ರವರು, ಜಿಲ್ಲೆಯ ಇತರ ಹಿರಿಯ ಅಧಿಕಾರಿಗಳು, ಠಾಣಾಧಿಕಾರಿಗಳು & ಸಿಬ್ಬಂದಿಗಳು ಹಾಜರಿದ್ದರು. ಕಾನೂನು ಪ್ರಾಧ್ಯಾಪಕರಾದ ಸುರೇಶ್‌ ಕೆ.ಸಿ ರವರು ತರಬೇತಿಯನ್ನು ನೀಡಿರುತ್ತಾರೆ.

account_circle
Dakshina Kannada District Police(@spdkpolice) 's Twitter Profile Photo

ದಿನಾಂಕ: 26.06.2020 ರಂದು ಧಮಸ್ಥಳ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ, ಅಂದಾಜು ರೂ 12,40,000/- ಮೌಲ್ಯದ ಚಿನ್ನಾಭರಣ, ಬೆಳ್ಳಿಯ ಆಭರಣಗಳು, ನಗದು ಹಾಗೂ ಇತರೆ ಸೊತ್ತುಗಳ ದರೋಡೆ ಪ್ರಕರಣದಲ್ಲಿ, ಮೂವರು ಆರೋಪಿಗಳನ್ನು ಬಂಧಿಸಿ, ರೂ 8,42,240/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಲಾಗಿರುತ್ತದೆ. Hithendra R

ದಿನಾಂಕ: 26.06.2020 ರಂದು ಧಮಸ್ಥಳ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ, ಅಂದಾಜು ರೂ 12,40,000/- ಮೌಲ್ಯದ ಚಿನ್ನಾಭರಣ, ಬೆಳ್ಳಿಯ ಆಭರಣಗಳು, ನಗದು ಹಾಗೂ ಇತರೆ ಸೊತ್ತುಗಳ ದರೋಡೆ ಪ್ರಕರಣದಲ್ಲಿ, ಮೂವರು ಆರೋಪಿಗಳನ್ನು ಬಂಧಿಸಿ, ರೂ 8,42,240/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಲಾಗಿರುತ್ತದೆ. @HithendrarR
account_circle
Dakshina Kannada District Police(@spdkpolice) 's Twitter Profile Photo

ಕರ್ನಾಟಕ ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯರವರು, ದಿನಾಂಕ 25.05.2024 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದು, ಈ ವೇಳೆ ಜಿಲ್ಲಾ ಪೊಲೀಸ್‌ ಅಧೀಕ್ಷಕರಾದ ಸಿ.ಬಿ.ರಿಷ್ಯಂತ್‌ ಐ.ಪಿ.ಎಸ್‌ ರವರ ನೇತೃತ್ವದಲ್ಲಿ ಅಗತ್ಯ ಪೊಲೀಸ್‌ ಭದ್ರತೆಯನ್ನು ಏರ್ಪಡಿಸಲಾಯಿತು.

ದಿನಾಂಕ 17.05.2024ರಂದು 'ನೂತನ ಕ್ರಿಮಿನಲ್ ಕಾನೂನುಗಳ' ಅನುಷ್ಠಾನಕ್ಕೆ ಸಂಬಂಧಿಸಿದ ಆನ್ ಲೈನ್ ತರಬೇತಿಯಲ್ಲಿ, ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ.ಬಿ ರಿಷ್ಯಂತ್ ಐ.ಪಿ.ಎಸ್ ರವರು ಸೇರಿದಂತೆ, ಜಿಲ್ಲೆಯ ಇತರೆ ಅಧಿಕಾರಿ/ಸಿಬ್ಬಂದಿಗಳು ಪಾಲ್ಗೊಂಡಿದ್ದು, ತರಬೇತಿಗಾಗಿ ಉಪವಿಭಾಗ ಮಟ್ಟದಲ್ಲಿ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿರುತ್ತದೆ.

ದಿ 30.04.2024 ರಂದು, ಸೇವೆಯಿಂದ ವಯೋನಿವೃತ್ತಿ ಹೊಂದಿದ, ಶ್ರೀಧರ ಮಣಿಯಾಣಿ, ASI-ಪುತ್ತೂರು ನಗರ ಠಾಣೆ ( ಸೇವಾವಧಿ 31y 4m) &
ರಾಮಣ್ಣ ಗೌಡ, ASI-ಪುತ್ತೂರು ಗ್ರಾಮಾಂತರ ಠಾಣೆ (ಸೇವಾವಧಿ 31y 10m) ರವರನ್ನು, ಮಾನ್ಯ ಪೊಲೀಸ್ ಅಧೀಕ್ಷಕರಾದ ಸಿ.ಬಿ ರಿಷ್ಯಂತ್‌ ಐ.ಪಿ.ಎಸ್‌ ರವರು ಸನ್ಮಾನಿಸಿ,ನಿವೃತ್ತ ಜೀವನ ಸುಖಕರವಾಗಿರಲಿ ಎಂದು ಹಾರೈಸಿದರು

ದಿ 30.04.2024 ರಂದು, ಸೇವೆಯಿಂದ ವಯೋನಿವೃತ್ತಿ ಹೊಂದಿದ, ಶ್ರೀಧರ ಮಣಿಯಾಣಿ, ASI-ಪುತ್ತೂರು ನಗರ ಠಾಣೆ ( ಸೇವಾವಧಿ 31y 4m) & ರಾಮಣ್ಣ ಗೌಡ, ASI-ಪುತ್ತೂರು ಗ್ರಾಮಾಂತರ ಠಾಣೆ (ಸೇವಾವಧಿ 31y 10m) ರವರನ್ನು, ಮಾನ್ಯ ಪೊಲೀಸ್ ಅಧೀಕ್ಷಕರಾದ ಸಿ.ಬಿ ರಿಷ್ಯಂತ್‌ ಐ.ಪಿ.ಎಸ್‌ ರವರು ಸನ್ಮಾನಿಸಿ,ನಿವೃತ್ತ ಜೀವನ ಸುಖಕರವಾಗಿರಲಿ ಎಂದು ಹಾರೈಸಿದರು
account_circle
Dakshina Kannada District Police(@spdkpolice) 's Twitter Profile Photo

ಈ ದಿನ ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ.ಬಿ ರಿಷ್ಯಂತ್ ಐ.ಪಿ.ಎಸ್ ರವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿರುವ ಚುನಾವಣಾ ಮತ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತಿದ್ದು, ಸದ್ರಿ ಸ್ಥಳದಲ್ಲಿ ಕರ್ತವ್ಯನಿರತ ಅಧಿಕಾರಿ/ಸಿಬ್ಬಂದಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿರುತ್ತಾರೆ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ದಿ19.4.2024 ರಂದು, ಮಾನ್ಯ ಜಿಲ್ಲಾಧಿಕಾರಿಗಳಾದ ಎಂ.ಪಿ ಮುಲೈ ಮುಹಿಲನ್ ಐ.ಎ.ಎಸ್ ರವರು ಹಾಗೂ ಮಾನ್ಯ ಪೊಲೀಸ್ ಅಧೀಕ್ಷಕರಾದ ಸಿ.ಬಿ ರಿಷ್ಯಂತ್ ಐ.ಪಿ.ಎಸ್ ರವರು, ಸುಳ್ಯ ತಾಲೂಕಿನ ನಕ್ಸಲ್ ಪೀಡಿತ ಚುನಾವಣಾ ಬೂತ್‌ಗಳ ಪರಿಶೀಲನೆ‌ ನಡೆಸಿ,ಬಳಿಕ ಸಾರ್ವಜನಿಕರೊಂದಿಗೆ ಸುಗಮ ಮತದಾನದ ಬಗ್ಗೆ ಸಂವಾದ ನಡೆಸಿದರು.

DGP KARNATAKA(@DgpKarnataka) 's Twitter Profile Photo

Beware of the cyber fraud called 'Digital arrest'

'ಡಿಜಿಟಲ್ ಅರೆಸ್ಟ್' ಎಂಬ ಸೈಬರ್ ವಂಚನೆಯ ಬಗ್ಗೆ ಜಾಗರೂಕರಾಗಿರಿ.

account_circle
Dakshina Kannada District Police(@spdkpolice) 's Twitter Profile Photo

ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ಹಾಗೂ ಕಲ್ಯಾಣ ದಿನಾಚರಣೆ-2024

ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ :189/2007, ಕಲಂ-504,506,323,324 r/w 34 ಐಪಿಸಿ ಪ್ರಕರಣದ ಆರೋಪಿಯಾಗಿ, ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ಅಬುಸಾಲಿ (41) ಎಂಬಾತನನ್ನು, ಬಂಟ್ವಾಳ ನಗರ‌ ಠಾಣಾ ಪೊಲೀಸರು ದಿ:29.03.2024 ರಂದು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ದಿನಾಂಕ 21.03.2024 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ & ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ, ಆಯಾ ಠಾಣಾಧಿಕಾರಿಗಳ ನೇತೃತ್ವದಲ್ಲಿ ಕೇಂದ್ರ ಅರೆಸೇನಾ ಪಡೆ ಹಾಗೂ ಸ್ಥಳೀಯ ಠಾಣೆಗಳ ಅಧಿಕಾರಿ/ಸಿಬ್ಬಂದಿಗಳು ಪಥಸಂಚಲನೆ ನಡೆಸಿ, ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲಾಯಿತು.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ದಿನಾಂಕ 19.03.2024 ರಂದು ಬಂಟ್ವಾಳ ಪೊಲೀಸ್ ಉಪಾಧೀಕ್ಷಕರ ನೇತೃತ್ವದಲ್ಲಿ, ಬಂಟ್ವಾಳ ನಗರ ಠಾಣೆ & ಗ್ರಾಮಾಂತರ ಠಾಣಾ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಲ್ಲಿ, ಕೇಂದ್ರ ಅರೆಸೇನಾ ಪಡೆ ಹಾಗೂ ಸ್ಥಳೀಯ ಠಾಣೆಗಳ ಅಧಿಕಾರಿ/ಸಿಬ್ಬಂದಿಗಳು ಪಥಸಂಚಲನೆ ನಡೆಸಿ, ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲಾಯಿತು.

ದಿ 16.03.2024 ರಂದು,ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಾದ ಡಾ|| ಎಂ.ಬಿ ಬೋರಲಿಂಗಯ್ಯ ಐ.ಪಿ.ಎಸ್ ರವರು, ದ.ಕ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿ, ಚುನಾವಣಾ ಹಿನ್ನೆಲೆಯಲ್ಲಿ ಸೂಕ್ತ ಸಲಹೆ/ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಪೊಲೀಸ್ ಅಧೀಕ್ಷಕರಾದ ಸಿ.ಬಿ ರಿಷ್ಯಂತ್ ಐ.ಪಿ.ಎಸ್ ರವರು ಹಾಜರಿದ್ದರು.