Siddaramaiah(@siddaramaiah) 's Twitter Profile Photo

ಇನ್ನೊಬ್ಬರ ಧಮ್ಮ- ತಾಕತ್ತನ್ನು ಪ್ರಶ್ನೆ ಮಾಡುವ Basavaraj S Bommai (Modi Ka Parivar) ಅವರಿಗೆ ಪ್ರಧಾನಿ Narendra Modi ಅವರೆದುರು ನಿಂತರೆ ಕೈಕಾಲು ನಡುಗುತ್ತೆ.
ಇಂಥವರಿಗೆ ಮತ ನೀಡಿ ಏನು ಉಪಯೋಗ? ಇವರು ನಾಡಿಗಾಗಿ ಸಂಸತ್ತಿನಲ್ಲಿ ಧ್ವನಿಯೆತ್ತುತ್ತಾರ?

account_circle
Dr Srinivas NT MLA(@mladrsrinivasnt) 's Twitter Profile Photo

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನಲ್ಲಿ 29.04.2024 ರಂದು ಹಮ್ಮಿಕೊಂಡಿದ್ದ ಪ್ರಜಾಧ್ವನಿ -2 ಲೋಕಸಭಾ ಚುನಾವಣಾ ಪ್ರಚಾರ ಸಭೆ ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಮಾನ್ಯ ಮುಖ್ಯ ಮಂತ್ರಿಗಳಾದ Siddaramaiah ಹಾಗೂ ಉಪ ಮುಖ್ಯ ಮಂತ್ರಿಗಳಾದ DK Shivakumar ಉಪಸ್ಥಿತಿಯಲ್ಲಿ ಯಶಸ್ವಿಯಾಯಿತು.

account_circle
Siddaramaiah(@siddaramaiah) 's Twitter Profile Photo

ಸುರಪುರ ವಿಧಾನಸಭೆ ಮತ್ತು ರಾಯಚೂರು ಲೋಕಸಭಾ ಚುನಾವಣೆ ಪ್ರಯುಕ್ತ ಇಂದು ನಡೆದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ, ಮಾತನಾಡಿದೆ.

ಸುರಪುರ ಕ್ಷೇತ್ರದಲ್ಲಿ BJP Karnataka ಅಭ್ಯರ್ಥಿ ರಾಜೂಗೌಡ ನನ್ನ ಬೆಂಬಲ ಇದೆ ಎಂದು ಸುಳ್ಳು ಹೇಳಿ ಜನರ ಬಳಿ ಮತ ಕೇಳುತ್ತಿದ್ದಾರೆ ಎನ್ನುವ ಸಂಗತಿ ನನ್ನ ಕಿವಿಗೆ ಬಿದ್ದಿದೆ. ಇದು ಅಪ್ಪಟ ಸುಳ್ಳು.…

ಸುರಪುರ ವಿಧಾನಸಭೆ ಮತ್ತು ರಾಯಚೂರು ಲೋಕಸಭಾ ಚುನಾವಣೆ ಪ್ರಯುಕ್ತ ಇಂದು ನಡೆದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ, ಮಾತನಾಡಿದೆ. 

ಸುರಪುರ ಕ್ಷೇತ್ರದಲ್ಲಿ @BJP4Karnataka ಅಭ್ಯರ್ಥಿ ರಾಜೂಗೌಡ ನನ್ನ ಬೆಂಬಲ ಇದೆ ಎಂದು ಸುಳ್ಳು ಹೇಳಿ ಜನರ ಬಳಿ ಮತ ಕೇಳುತ್ತಿದ್ದಾರೆ ಎನ್ನುವ ಸಂಗತಿ ನನ್ನ ಕಿವಿಗೆ ಬಿದ್ದಿದೆ. ಇದು ಅಪ್ಪಟ ಸುಳ್ಳು.…
account_circle
Siddaramaiah(@siddaramaiah) 's Twitter Profile Photo

ಲೋಕಸಭಾ ಚುನಾವಣೆ ನಿಮಿತ್ತ ನಿನ್ನೆ ಶಿವಮೊಗ್ಗದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದೆ. ಈ ಕುರಿತಾದ ಪತ್ರಿಕಾ ವರದಿಗಳು.

#ಕನ್ನಡಸುದ್ದಿ 
#LokasabhaElection2024
account_circle
Samyuktha Patil(@SamyukthaSPatil) 's Twitter Profile Photo

ಪ್ರಜಾಧ್ವನಿ 2 ಸಮಾವೇಶಕ್ಕೆ ಬಾಗಲಕೋಟೆ ಜಿಲ್ಲೆಗೆ ಆಗಮಿಸುತ್ತಿರುವ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ Siddaramaiah ಹಾಗೂ ಮಾನ್ಯ ಉಪ‌ ಮುಖ್ಯಮಂತ್ರಿಗಳಾದ ಶ್ರೀ DK Shivakumar ಅವರಿಗೆ ಬಾಗಲಕೋಟೆ ಜನತೆಯ ಪರವಾಗಿ ಹಾರ್ದಿಕ ಸುಸ್ವಾಗತ.

ಪ್ರಜಾಧ್ವನಿ 2 ಸಮಾವೇಶಕ್ಕೆ ಬಾಗಲಕೋಟೆ ಜಿಲ್ಲೆಗೆ ಆಗಮಿಸುತ್ತಿರುವ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @siddaramaiah ಹಾಗೂ ಮಾನ್ಯ ಉಪ‌ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರಿಗೆ  ಬಾಗಲಕೋಟೆ ಜನತೆಯ ಪರವಾಗಿ ಹಾರ್ದಿಕ ಸುಸ್ವಾಗತ.

#LokasabhaElection2024 #ಕೈಹಿಡಿಯಿರಿ_ಮುನ್ನಡೆಯಿರಿ #congress2024 #voteforchange2024
account_circle
DK Shivakumar(@DKShivakumar) 's Twitter Profile Photo

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನಲ್ಲಿ ಇಂದು ಹಮ್ಮಿಕೊಂಡಿದ್ದ ಪ್ರಜಾಧ್ವನಿ -2 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ಪಾಲ್ಗೊಂಡು ಮಾತನಾಡಿದೆ.
ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ನುಡಿದಂತೆ ನಡೆದು ನಾಡಿನ ಜನರಿಗೆ ಗ್ಯಾರಂಟಿಗಳನ್ನು ನೀಡಿದೆ. ಕೇಂದ್ರದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ 25…

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನಲ್ಲಿ ಇಂದು ಹಮ್ಮಿಕೊಂಡಿದ್ದ ಪ್ರಜಾಧ್ವನಿ -2 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ಪಾಲ್ಗೊಂಡು ಮಾತನಾಡಿದೆ.
ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ನುಡಿದಂತೆ ನಡೆದು ನಾಡಿನ ಜನರಿಗೆ ಗ್ಯಾರಂಟಿಗಳನ್ನು ನೀಡಿದೆ. ಕೇಂದ್ರದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ 25…
account_circle
Siddaramaiah(@siddaramaiah) 's Twitter Profile Photo

ಗಂಗಾವತಿಯಲ್ಲಿ ನಡೆದ ಕೊಪ್ಪಳ ಲೋಕಸಭಾ ಕ್ಷೇತ್ರದ 'ಪ್ರಜಾಧ್ವನಿ - ಚುನಾವಣಾ ಪ್ರಚಾರ ಸಭೆ'ಯಲ್ಲಿ ಪಾಲ್ಗೊಂಡು, ಜನ ಸಾಗರವನ್ನು ಉದ್ದೇಶಿಸಿ ಮಾತನಾಡಿದೆ.

ನನಗೆ ಗಂಗಾವತಿ ಮನೆ ಇದ್ದಂಗೆ. ನಾನು ಲೋಕಸಭೆಗೆ ನಿಂತಿದ್ದಾಗ ಗಂಗಾವತಿಯಲ್ಲಿ ಬಹುಮತ ಸಿಕ್ಕಿತ್ತು. ಇಲ್ಲಿನ ಜನರ ಪ್ರೀತಿಯ ಋಣವನ್ನು ನಾನು ಯಾವತ್ತೂ ಮರೆಯಲ್ಲ. ಈ ಬಾರಿಯೂ ಗಂಗಾವತಿಯಲ್ಲಿ…

ಪ್ರಧಾನಿ Narendra Modi ಅವರು ಎರಡು ಬಾರಿ ದೇಶದಲ್ಲಿ ಭ್ರಮೆ ಹುಟ್ಟಿಸಿ, ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು ಅಧಿಕಾರಕ್ಕೆ ಏರಲು ಯಶಸ್ವಿಯಾದರು, ಆದರೆ ಈ ಬಾರಿ ಅದು ಸಾಧ್ಯವಿಲ್ಲ.

ಮೋದಿ ಅವರ ನಿಜಬಣ್ಣ ಬಯಲಾಗಿದೆ. ಇನ್ನು ಜನರ ದಾರಿ ತಪ್ಪಿಸಲು ಸಾಧ್ಯವಿಲ್ಲ.

account_circle
DK Shivakumar(@DKShivakumar) 's Twitter Profile Photo

ಕುಷ್ಟಗಿಯಲ್ಲಿ ಇಂದು ಹಮ್ಮಿಕೊಂಡಿದ್ದ ಪ್ರಜಾಧ್ವನಿ 2 ಸಮಾವೇಶದಲ್ಲಿ ಮುಖ್ಯಮಂತ್ರಿಗಳೊಂದಿಗೆ ಪಾಲ್ಗೊಂಡು ಮಾತನಾಡಿದೆ. ಕೇಂದ್ರ ಬಿಜೆಪಿ ಸರ್ಕಾರ ತಾವು ರೈತಪರ , ಬಡವರಪರ ಎಂದು ಅಧಿಕಾರಕ್ಕೆ ಬಂದು ರೈತರಿಗೆ ಅನ್ಯಾಯ ಮಾಡಿದೆ. ಬಡವರನ್ನು ಇನ್ನಷ್ಟು ಕಡು ಬಡವರನ್ನಾಗಿ ಮಾಡಿದೆ. ಯಾವುದೇ ಭರವಸೆಗಳನ್ನೂ ಈಡೇರಿಸಲಿಲ್ಲ. ನಾವು ಜನರ ಆಶೀರ್ವಾದದಿಂದ…

ಕಲಬುರಗಿಯ ಜೇವರ್ಗಿ ತಾಲೂಕಿನಲ್ಲಿ ಇಂದು ಹಮ್ಮಿಕೊಂಡಿದ್ದ ಪ್ರಜಾಧ್ವನಿ-2 ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷರಾದ ಶ್ರೀ @Kharge ಹಾಗೂ ಮುಖ್ಯಮಂತ್ರಿಗಳೊಂದಿಗೆ ಪಾಲ್ಗೊಂಡು, ಕಾಂಗ್ರೆಸ್ ಅಭ್ಯರ್ಥಿ ಶ್ರೀ ರಾಧಾಕೃಷ್ಣ ದೊಡ್ಡಮನಿ ಅವರ ಪರವಾಗಿ ಮತಯಾಚಿಸಿ ಮಾತನಾಡಿದೆ.

ಕಾಂಗ್ರೆಸ್ ಗ್ಯಾರಂಟಿ ಅಲೆ ಎಲ್ಲ ಜನರ ಹೃದಯ ತಲುಪುತ್ತಿದೆ. ನಾವು ಕೊಟ್ಟ…

ಕಲಬುರಗಿಯ ಜೇವರ್ಗಿ ತಾಲೂಕಿನಲ್ಲಿ ಇಂದು ಹಮ್ಮಿಕೊಂಡಿದ್ದ ಪ್ರಜಾಧ್ವನಿ-2 ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷರಾದ ಶ್ರೀ @Kharge ಹಾಗೂ ಮುಖ್ಯಮಂತ್ರಿಗಳೊಂದಿಗೆ ಪಾಲ್ಗೊಂಡು, ಕಾಂಗ್ರೆಸ್ ಅಭ್ಯರ್ಥಿ ಶ್ರೀ ರಾಧಾಕೃಷ್ಣ ದೊಡ್ಡಮನಿ ಅವರ ಪರವಾಗಿ ಮತಯಾಚಿಸಿ ಮಾತನಾಡಿದೆ. 

ಕಾಂಗ್ರೆಸ್ ಗ್ಯಾರಂಟಿ ಅಲೆ ಎಲ್ಲ ಜನರ ಹೃದಯ ತಲುಪುತ್ತಿದೆ. ನಾವು ಕೊಟ್ಟ…
account_circle
Siddaramaiah(@siddaramaiah) 's Twitter Profile Photo

ಬಳ್ಳಾರಿ-ವಿಜಯನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಂ ಅವರ ಪರ ಪ್ರಚಾರದ ನಿಮಿತ್ತ ಕೂಡ್ಲಿಗಿಯಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ- ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.

Narendra Modi ಅವರು ಪ್ರಧಾನಿಯಾಗಿ ಇಡೀ ದೇಶದ ಜನರ ಕೈಗೆ ಚೊಂಬು ಕೊಟ್ಟರು. ಶ್ರೀರಾಮುಲು ಸಚಿವರಾಗಿ, ಸಂಸದರಾಗಿ ಬಳ್ಳಾರಿ ಜಿಲ್ಲೆಗೆ ಚೊಂಬು…

ಬಳ್ಳಾರಿ-ವಿಜಯನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಂ ಅವರ ಪರ ಪ್ರಚಾರದ ನಿಮಿತ್ತ ಕೂಡ್ಲಿಗಿಯಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ- ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ. 

@narendramodi ಅವರು ಪ್ರಧಾನಿಯಾಗಿ ಇಡೀ ದೇಶದ ಜನರ ಕೈಗೆ ಚೊಂಬು ಕೊಟ್ಟರು. ಶ್ರೀರಾಮುಲು ಸಚಿವರಾಗಿ, ಸಂಸದರಾಗಿ ಬಳ್ಳಾರಿ ಜಿಲ್ಲೆಗೆ ಚೊಂಬು…
account_circle
Siddaramaiah(@siddaramaiah) 's Twitter Profile Photo

ಯಾದಗಿರಿಯಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪಕ್ಷದ ಅಭ್ಯರ್ಥಿಯಾದ ಜಿ.ಕುಮಾರ ನಾಯ್ಕ ಅವರಿಗೆ ಮತ ನೀಡಿ ಆಶೀರ್ವದಿಸುವಂತೆ ಮತದಾರರಲ್ಲಿ ಮನವಿ ಮಾಡಿದೆ.

ನರೇಂದ್ರ ಮೋದಿಯವರ ಬಳಿ ಹಣ ಜಾಸ್ತಿ ಇದ್ದರೆ, ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ 30 ಲಕ್ಷ ಹುದ್ದೆಗಳನ್ನು ತುಂಬಲು ಏನು…

ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೃಣಾಳ್ ಹೆಬ್ಬಾಳ್ಕರ್ ಅವರನ್ನು ಗೆಲ್ಲಿಸಿಕೊಡುವಂತೆ ಮತದಾರರಲ್ಲಿ ಮನವಿ ಮಾಡಿದೆ.

ಪ್ರಧಾನಿ Narendra Modi ಅವರು ಬಿಜೆಪಿಯೇತರ ಪಕ್ಷಗಳು ದಲಿತರ ಮೀಸಲಾತಿಯನ್ನು ಕಿತ್ತು ಮುಸಲ್ಮಾನರಿಗೆ ನೀಡಲಿದೆ ಎಂದು ಹಸಿ ಹಸಿ ಸುಳ್ಳು…

ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೃಣಾಳ್ ಹೆಬ್ಬಾಳ್ಕರ್ ಅವರನ್ನು ಗೆಲ್ಲಿಸಿಕೊಡುವಂತೆ ಮತದಾರರಲ್ಲಿ ಮನವಿ ಮಾಡಿದೆ.

ಪ್ರಧಾನಿ @narendramodi ಅವರು ಬಿಜೆಪಿಯೇತರ ಪಕ್ಷಗಳು ದಲಿತರ ಮೀಸಲಾತಿಯನ್ನು ಕಿತ್ತು ಮುಸಲ್ಮಾನರಿಗೆ ನೀಡಲಿದೆ ಎಂದು ಹಸಿ ಹಸಿ ಸುಳ್ಳು…
account_circle